ಗರುಡ ಗಮನ ವೃಷಭ ವಾಹನ

ಜೀ5 ಅಂಗಳದಲ್ಲಿ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಗಳ ಸೂಪರ್ ಹಿಟ್ ಸಿನಿಮಾ ಸಾಲು!
ಸಿನಿಮಾ ಸುದ್ದಿ

ಜೀ5 ಅಂಗಳದಲ್ಲಿ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಗಳ ಸೂಪರ್ ಹಿಟ್ ಸಿನಿಮಾ ಸಾಲು!

ಒಟಿಟಿ ಫ್ಲಾಟ್ ಫಾರ್ಮ್ ಗಳಲ್ಲಿ ಹೊಸ ಕನ್ನಡ ಸಿನಿಮಾಗಳ ಕೊರತೆ ಕಾಣುತ್ತಿದೆ ಎನ್ನುವ ದೂರು ಕೇಳಿಬರುತ್ತಿರುವ ಹೊತ್ತಿನಲ್ಲೇ ಜೀ5ನಲ್ಲಿ ಕನ್ನಡದ ಹೊಸ ಹಿಟ್ ಸಿನಿಮಾಗಳು ತೆರೆಕಾಣುತ್ತಿರುವುದು ವಿಶೇಷ. 

ಫ್ರಾನ್ಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟೇಶ್ ಹೆಗ್ಡೆ ನಿರ್ದೇಶನದ ಪೆಡ್ರೊ ಕನ್ನಡ ಸಿನಿಮಾಗೆ ಪ್ರಶಸ್ತಿ
ಸಿನಿಮಾ ಸುದ್ದಿ

ಫ್ರಾನ್ಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟೇಶ್ ಹೆಗ್ಡೆ ನಿರ್ದೇಶನದ ಪೆಡ್ರೊ ಕನ್ನಡ ಸಿನಿಮಾಗೆ ಪ್ರಶಸ್ತಿ

ಗರುಡ ಗಮನ ವೃಷಭ ವಾಹನ ಸಿನಿಮಾ ಮೂಲಕ ಜನಪ್ರಿಯತೆ ಗಳಿಸುತ್ತಿರುವ ರಾಜ್ ಶೆಟ್ಟಿ ಪೆಡ್ರೋ ಸಿನಿಮಾದಲ್ಲಿ ನಟಿಸಿದ್ದಾರೆ. ನಟ ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದೆ.

ಸಿನಿಮಾ ನೋಡಿ ರಾಜ್ ಶೆಟ್ಟಿಗೆ ಕರೆ ಮಾಡಿದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್: ಮುಂಬೈಗೆ ಆಹ್ವಾನ
ಸಿನಿಮಾ ಸುದ್ದಿ

ಸಿನಿಮಾ ನೋಡಿ ರಾಜ್ ಶೆಟ್ಟಿಗೆ ಕರೆ ಮಾಡಿದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್: ಮುಂಬೈಗೆ ಆಹ್ವಾನ

ಅನುರಾಗ್ ಕಶ್ಯಪ್ ದನಿ ಕೇಳುತ್ತಲೇ ರೋಮಾಂಚನಗೊಂಡೆ ಎಂದ 'ಗರುಡ ಗಮನ ವೃಷಭ ವಾಹನ' ನಿರ್ದೇಶಕ ನಟ ರಾಜ್ ಬಿ. ಶೆಟ್ಟಿ ಅನುರಾಗ್ ಕಶ್ಯಪ್ ಜೊತೆಗಿನ ಫೋನ್ ಸಂಭಾಷಣೆ ಕುರಿತು ವಿವರ ಬಿಚ್ಚಿಟ್ಟಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮುಂಡು ಧಾರಿ ನ್ಯಾಚುರಲ್ ನಾಯಕನ ಉದಯ: ಹೊಸ ಅಲೆಯ ಗರುಡ ಗಮನ ವೃಷಭ ವಾಹನ ಚಿತ್ರ ವಿಮರ್ಶೆ
ಸಿನಿಮಾ ವಿಮರ್ಶೆ

ಕನ್ನಡ ಚಿತ್ರರಂಗದಲ್ಲಿ ಮುಂಡು ಧಾರಿ ನ್ಯಾಚುರಲ್ ನಾಯಕನ ಉದಯ: ಹೊಸ ಅಲೆಯ ಗರುಡ ಗಮನ ವೃಷಭ ವಾಹನ ಚಿತ್ರ ವಿಮರ್ಶೆ

ಒಂದು ಮೊಟ್ಟೆಯ ಕಥೆ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿಯವರನ್ನು ನೋಡಿ ನಕ್ಕಿದ್ದವರು, ಈ ಸಿನಿಮಾ ನೋಡಿ ಗಂಭೀರವದನ ತಾಳುವುದರಲ್ಲಿ ಸಂಶಯವೇ ಇಲ್ಲ. ತಾವು ಸೀರಿಯಸ್ ಆಕ್ಟರ್ ಅಂಡ್ ಡೈರೆಕ್ಟರ್ ಎನ್ನುವುದನ್ನು ರಾಜ್ ಬಿ. ಶೆಟ್ಟಿ ಈ ಸಿನಿಮಾ ಮೂಲಕ ಸಾಬೀತುಪಡಿಸಿದ್ದಾರೆ.

ಗರುಡ ಗಮನ ವೃಷಭ ವಾಹನ ಸಿನಿಮಾಗೆ ಸಂಗೀತ ನೀಡುವುದು ಸವಾಲಾಗಿತ್ತು: ಮಿದುನ್ ಮುಕುಂದನ್
ಸಿನಿಮಾ ಸುದ್ದಿ

ಗರುಡ ಗಮನ ವೃಷಭ ವಾಹನ ಸಿನಿಮಾಗೆ ಸಂಗೀತ ನೀಡುವುದು ಸವಾಲಾಗಿತ್ತು: ಮಿದುನ್ ಮುಕುಂದನ್

ಮಿದುನ್ ಮುಕುಂದನ್ ಅವರಿಗೆ ಗರುಡ ಗಮನ ವೃಷಭ ವಾಹನ (GGVV) ಸಿನಿಮಾ 11ನೇ ಸಿನಿಮಾ. ಸಿನಿಮಾ ನಿರ್ದೇಶಿಸಿ ನಟಿಸಿರುವ ರಾಜ್ ಬಿ. ಶೆಟ್ಟಿ ಅವರ ಜೊತೆ ಈ ಹಿಂದೆ ಒಂದು ಮೊಟ್ಟೆಯ ಕಥೆ ಸಿನಿಮಾದಲ್ಲಿ ಸಂಗೀತ ನಿರ್ದೇಶನ ಮಾಡಿದ್ದರು.

ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೈಲರ್
ಮನರಂಜನೆ

ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೈಲರ್

ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ ಅಭಿನಯದ ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ದೇಶಿಸಿದ್ದಾರೆ.

ರಾಜ್ ಬಿ. ಶೆಟ್ಟಿ 'ಗರುಡ ಗಮನ ವೃಷಭ ವಾಹನ' ಸಿನಿಮಾ ರಕ್ಷಿತ್ ಶೆಟ್ಟಿ ಪರಂವಾಹ್ ಸ್ಟುಡಿಯೋಸ್ ಬ್ಯಾನರ್ ಅಡಿ ಬಿಡುಗಡೆ
ಸಿನಿಮಾ ಸುದ್ದಿ

ರಾಜ್ ಬಿ. ಶೆಟ್ಟಿ 'ಗರುಡ ಗಮನ ವೃಷಭ ವಾಹನ' ಸಿನಿಮಾ ರಕ್ಷಿತ್ ಶೆಟ್ಟಿ ಪರಂವಾಹ್ ಸ್ಟುಡಿಯೋಸ್ ಬ್ಯಾನರ್ ಅಡಿ ಬಿಡುಗಡೆ

ರಕ್ಷಿತ್ ಶೆಟ್ಟಿ, ತಾವು ಈ ಸಿನಿಮಾವನ್ನು ವೀಕ್ಷಿಸಿದ್ದು, ಪ್ರೇಕ್ಷಕರಿಗೆ ತಮ್ಮ ಪ್ರೊಡಕ್ಷನ್ ತಂಡದ ವತಿಯಿಂದ ಇಂಥ ಒಳ್ಳೆಯ ಸಿನಿಮಾವನ್ನು ಸಾದರ ಪಡಿಸಲು ಹೆಮ್ಮೆಯಾಗುತ್ತಿದೆ ಎಂಡು ಹೇಳಿದ್ದಾರೆ.

'ಗರುಡ ಗಮನ ವೃಷಭ ವಾಹನ' ಚಿತ್ರ ನೇರ ಒಟಿಟಿ ಬಿಡುಗಡೆ ಇಲ್ಲ: ರಾಜ್ ಬಿ. ಶೆಟ್ಟಿ
ಸಿನಿಮಾ ಸುದ್ದಿ

'ಗರುಡ ಗಮನ ವೃಷಭ ವಾಹನ' ಚಿತ್ರ ನೇರ ಒಟಿಟಿ ಬಿಡುಗಡೆ ಇಲ್ಲ: ರಾಜ್ ಬಿ. ಶೆಟ್ಟಿ

ಎಲ್ಲಾ ಅಂದುಕೊಂಡಹಾಗೆ ನಡೆದಿದ್ದರೆ ರಾಜ್ ಬಿ ಶೆಟ್ಟಿ ಅವರ"ರುಡ ಗಮನ ವೃಷಭ ವಾಹನ" ಜೂನ್ 4 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಬೇಕಿತ್ತು. ಆದಾಗ್ಯೂ, ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಕಾರಣಕ್ಕಾಗಿ ಅವರು ಚಿತ್ರ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದಾರೆ. 

ಗರುಡ ಗಮನ ವೃಷಭ ವಾಹನದಲ್ಲಿ ಹುಲಿ ಪೋಸ್ಟರ್: ಹೆಚ್ಚಿದ ಕುತೂಹಲ
ಸಿನಿಮಾ ಸುದ್ದಿ

ಗರುಡ ಗಮನ ವೃಷಭ ವಾಹನದಲ್ಲಿ ಹುಲಿ ಪೋಸ್ಟರ್: ಹೆಚ್ಚಿದ ಕುತೂಹಲ

ನಿರ್ದೇಶಕ, ನಟ ರಾಜ್​ ಬಿ. ಶೆಟ್ಟಿ ತಮ್ಮ ಮುಂದಿನ ‘ಗರುಡ ಗಮನ ವೃಷಭ ವಾಹನ ಸಿನಿಮಾದ  ಚಿತ್ರದ 2 ನೇ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಕುತೂಹಲ ಇನ್ನಷ್ಟು ಹೆಚ್ಚಿಸಿದ್ದಾರೆ.