ರಾಜ್ಯಪಾದರಾಯನಪುರದಲ್ಲಿ ಗರುಡ ಭದ್ರತೆ: ಗಲ್ಲಿ ಗಲ್ಲಿಗಳಲ್ಲಿ ಕಮಾಂಡೋಗಳ ಗಸ್ತು!
ಪಾದರಾಯನಪುರ ದಲ್ಲಿ ಭಾನುವಾರ ರಾತ್ರಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಮೇಲೆ ಹಲ್ಲೆ ನಡೆದ ಘಟನೆಯ ಬಳಿಕ ಪಾದರಾಯನಪುರದಲ್ಲಿ ಗರುಡ ತಂಡ ಭದ್ರತೆ ಕೈಗೊಂಡಿದ್ದು, ಇಡೀ ಪ್ರದೇಶ ಸಂಪೂರ್ಣ ಸೀಲ್ಡೌನ್ ಆಗಿದೆ.