ರಾಜ್ಯಅರಣ್ಯ ಅಪರಾಧ ತಡೆಗೆ 'ಗರುಡಾಕ್ಷಿ' ಆನ್ಲೈನ್ FIR ವ್ಯವಸ್ಥೆಗೆ ಚಾಲನೆ
ಪ್ರಸ್ತುತ ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ (Pilot) ಜಾರಿಗೊಳಿಸಲಾಗುತ್ತದೆ.