ಗರ್ಭಾಶಯ

ಬೆಂಗಳೂರು: ಮಹಿಳೆಯ ಗರ್ಭಾಶಯದಿಂದ 2 ಕೆಜಿ ಫೈಬ್ರಾಯ್ಡ್ ಹೊರತೆಗೆದ ವೈದ್ಯರು!
24 ವರ್ಷದ ಮಹಿಳೆಯೊಬ್ಬರಿಗೆ ಗರ್ಭಾಶಯದಲ್ಲಿದ್ದ ಸುಮಾರು 2 ಕೆಜಿ ತೂಕದ ಗಾತ್ರದ ಫೈಬ್ರಾಯ್ಡ್'ನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದು ಮಹಿಳೆಗೆ ಪುನರ್ಜನ್ಮ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವೈದ್ಯಲೋಕದ ವಿಸ್ಮಯ! ಗರ್ಭಕೋಶದ ಬದಲು ಅಂಡಾಶಯದಲ್ಲಿ ಬೆಳೆದ ಮಗು, ಸರ್ಕಾರಿ ವೈದ್ಯೆಯಿಂದ ಯಶಸ್ವಿ ಶಸ್ತ್ರಚಿಕಿತ್ಸೆ
ವೈದ್ಯಕೀಯ ಲೋಕದಲ್ಲೇ ಪ್ರಥಮ ಎನ್ನಬಹುದಾದ ಶಸ್ತ್ರ ಚಿಕಿತ್ಸೆಯೊಂದನ್ನು ಯಶಸ್ವಿಯಾಗಿ ಪೂರೈಸಿ ದಾವಣಗೆರೆ ಸರ್ಕಾರಿ ಆಸ್ಪತ್ರೆಯ ವೈದ್ಯರು ನೂತನ ದಾಖಲೆ ಬರೆದಿದ್ದಾರೆ.

