ರಾಜ್ಯಸ್ಥೂಲಕಾಯದ ಎಫೆಕ್ಟ್: ರಾಜ್ಯದ ಮಹಿಳೆಯರಲ್ಲಿ ಹೆಚ್ಚುತ್ತಿದೆ ಗರ್ಭಾಶಯದ ಕ್ಯಾನ್ಸರ್!
ಮಹಿಳೆಯರಲ್ಲಿ ಕೆಲವು ರೀತಿಯ ಕ್ಯಾನ್ಸರ್ ಗಳು ಪ್ರಾಣಕ್ಕೆ ಹಾನಿ ಉಂಟು ಮಾಡುತ್ತದೆ. ಮಹಿಳೆಯರನ್ನು ಬಾಧಿಸುವ ಪ್ರಮುಖ ಐದು ಕ್ಯಾನ್ಸರ್ಗಳಲ್ಲಿ ಗರ್ಭಕೋಶದ ಕ್ಯಾನ್ಸರ್ ಕೂಡ ಒಂದಾಗಿದೆ. ಈ ಕ್ಯಾನ್ಸರ್ ಸ್ಥೂಲಕಾಯವುಳ್ಳ ಹಾಗೂ ಮುಟ್ಟುನಿಂತ ಮಹಿಳೆಯರಲ್ಲಿ ಹೆಚ್ಚು ಕಂಡು ಬರುತ್ತಿದ್ದು, ಈ ಬೆಳವಣಿಗೆ ಆತಂಕವನ್ನು ಹೆಚ್ಚಿಸುತ್ತಿದೆ.