ಮರಿಗೆ ಜನ್ಮ ನೀಡಲು ಹೆಣಗಾಡಿದ ಗರ್ಭಿಣಿ ಆನೆಯೊಂದು ಸಾವನ್ನಪ್ಪಿರುವ ಘಟನೆಯೊಂದು ಸಕಲೇಶಪುರದ ಉಡೆಯಾವರ ಗ್ರಾಮದ ಕಾಫಿ ಎಸ್ಟೇಟ್ವೊಂದರಲ್ಲಿ ಸೋಮವಾರ ನಡೆದಿದೆ.