ದೇಶತಮಿಳು ನಾಡು: ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿ ಹೊರದಬ್ಬಿದ ಯುವಕನ ಬಂಧನ
ವೆಲ್ಲೂರಿನ ಕೆವಿ ಕುಪ್ಪಂನ ಕೆ. ಹೇಮರಾಜ್ ಆರೋಪಿಯಾಗಿದ್ದು, ಜೋಲಾರ್ಪೇಟೆಯಿಂದ ಲಾಥೇರಿಗೆ ಹೋಗುತ್ತಿದ್ದ ರೈಲಿನ ಮಹಿಳಾ ಬೋಗಿಯಲ್ಲಿದ್ದ ಮಹಿಳೆಯನ್ನು ಗುರಿಯಾಗಿಸಿಕೊಂಡು ಕೃಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.