ರಾಜ್ಯಬೆಂಗಳೂರು: ಬೇರೊಬ್ಬ ವ್ಯಕ್ತಿಯೊಂದಿಗೆ ಮಾತನಾಡಿದ್ದೇ ಕಾರಣ; ಗರ್ಲ್ ಫ್ರೆಂಡ್ ಕತ್ತು ಸೀಳಿ ಕೊಲೆಗೈದ ಲವರ್ ಅಂದರ್!
ಕೆಲಸ ಹುಡುಕಿಕೊಂಡು ಸುಮಾರು ಒಂದು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಇವರು ದೊಡ್ಡಕನ್ನೆಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಶುಭಾ ಮತ್ತೊಬ್ಬ ವ್ಯಕ್ತಿಯೊಂದಿಗೆ ಮಾತನಾಡಿದ ಕಾರಣದಿಂದ ಇತ್ತೀಚೆಗೆ ಇಬ್ಬರು ಸಾಕಷ್ಟು ಜಗಳವಾಡಿದ್ದರು.