ರಾಜ್ಯBCM ಗರ್ಲ್ಸ್ ಹಾಸ್ಟೆಲ್ನಲ್ಲಿ ಹುಡುಗ-ಹುಡುಗಿಯರಿಂದ ಎಣ್ಣೆ ಪಾರ್ಟಿ; ವಿದ್ಯಾರ್ಥಿನಿಯರ ದುರ್ಬಳಕೆ ಆರೋಪ; ವಿಡಿಯೋ ವೈರಲ್
ಎರಡು ದಿನಗಳ ಹಿಂದಷ್ಟೇ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರು ಅಪ್ರಾಪ್ತರಿಗೆ ಪಬ್ ಮತ್ತು ಬಾರ್ ಗಳಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಅವರ ತವರು ಜಿಲ್ಲೆಯಲ್ಲಿ ಅಪ್ರಾಪ್ತರಿರುವ ಹಾಸ್ಟೆಲ್ನಲ್ಲೇ ಎಣ್ಣೆ ಪಾರ್ಟಿ ನಡೆದಿದೆ.