ರಾಜ್ಯನೀರಿನ ಸಂರಕ್ಷಣೆ ಕುರಿತ ಕಾರ್ಯಾಗಾರ, ಸಂಶೋಧನೆ ನಡೆಸಿದ್ದ ಬೆಂಗಳೂರು ವಿದ್ಯಾರ್ಥಿನಿಗೆ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ!
ನೀರಿನ ಸಂರಕ್ಷಣೆ ಕುರಿತ ಕಾರ್ಯಾಗಾರ, ಸಂಶೋಧನೆ ಸೇರಿ ಹತ್ತಾರು ಕಾರ್ಯಕ್ರಮಗಳನ್ನು ಮಾಡುವ ಮೂಲಕ ಪರಿಸರವಾಗಿಯಾಗಿ ಗುರ್ತಿಸಿಕೊಂಡಿರುವ ನಗರದ ವಿದ್ಯಾರ್ಥಿನಿಯೊಬ್ಬರು ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.