ದೇಶಹಿಂಸಾಚಾರ ಸೃಷ್ಟಿಸುವರಿಗೆ ಎಲೆಕ್ಟ್ರಿಕ್ ಶಾಕ್: ಗಲಭೆಕೋರರ ಹಿಮ್ಮೆಟ್ಟಿಸಲು ಭದ್ರತಾ ಪಡೆಗಳಿಂದ ಹೊಸತಂತ್ರ ಪ್ರಯೋಗ
ಪೌರತ್ವ ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆಯುತ್ತಿರುವ ನಡುವಲ್ಲೇ ಇಂತಹ ಪ್ರತಿಭಟನೆಗಳನ್ನು ತಡೆಯುವ ಸಲುವಾಗಿ ಅರೆಸೇನಾ ಪಡೆಗಳು ಇದೀಗ ಗಲಭೆ ನಿಗ್ರಹ ಶೀಲ್ಡ್ ಗಳ ಬಳಕೆಗೆ ಮುಂದಾಗಿವೆ ಎಂದು ವರದಿಗಳು ತಿಳಿಸಿವೆ.