ರಾಜಕೀಯಅಮಿತ್ ಶಾ ಗಲಭೆ ಹೇಳಿಕೆ: ಚುನಾವಣಾ ಆಯೋಗ, ಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಧೆ, ಗಲಭೆಗಳು ಏಳಬಹುದು ಎಂದು ನಿನ್ನೆ ಬುಧವಾರ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೇಸು ದಾಖಲಿಸಲು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಲು ಚಿಂತನೆ ನಡೆಸಿದೆ.