ದೇಶಮಹಾರಾಷ್ಟ್ರದಲ್ಲಿ 'ಗಲಭೆಗಳ ಪ್ರಯೋಗಾಲಯ' ಸ್ಥಾಪಿಸಲು ಬಿಜೆಪಿ ಯತ್ನ: ಶಿವಸೇನೆ (ಯುಬಿಟಿ) ಆರೋಪ
ಮಹಾರಾಷ್ಟ್ರದಲ್ಲಿ ಸಾಮಾಜಿಕ ಶಾಂತಿ ಕದಡಲು ಮತ್ತು ಮತದಾರರ ವಿಭಜಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಗಲಭೆಗಳ ಪ್ರಯೋಗಾಲಯ ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಬುಧವಾರ ಆರೋಪಿಸಿದೆ.