ವಿದೇಶಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!
ಹಾರ್ಮುಜ್ ಜಲಸಂಧಿಯಲ್ಲಿ ಹೇರಲಾಗಿರುವ ನೌಕಾ ದಿಗ್ಬಂಧನವನ್ನು ಹಿಂಪಡೆಯದಿದ್ದರೆ, ಗಲ್ಫ್ ಪ್ರದೇಶದ ವ್ಯಾಪಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುವುದಾಗಿ ಅಮೆರಿಕಾಕ್ಕೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ.