ದೇಶನಿರ್ಭಯಾ ರಕ್ಕಸರ ಶಿಕ್ಷೆ ಜಾರಿಗೆ ಮುಹೂರ್ತ ಫಿಕ್ಸ್: ಏಕಕಾಲಕ್ಕೆ 4 ಮಂದಿಗೆ ಗಲ್ಲು ಇದೇ ಮೊದಲು
ನಿರ್ಭಯಾ ಗ್ಯಾಂಗ್ ರೇಪ್ ಎಂದೇ ಜನಮಾನಸದಲ್ಲಿ ಬೇರೂರಿರುವ ದೆಹಲಿಯ ಅರೆವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಪೈಶಾಚಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರೂ ದೋಷಿಗಳ ಗಲ್ಲು ಶಿಕ್ಗೆ ದೆಹಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮಂಗಲವಾರ ಡೆತ್ ವಾರಂಟ್ ಜಾರಿ ಮಾಡಿದೆ.