ದೇಶಭಾರತವು ಶಾಂತಿಯಲ್ಲಿ ನಂಬಿಕೆ ಇರಿಸಿದೆ ಆದರೆ ಆಕ್ರಮಣಕಾರರಿಗೆ ಸೂಕ್ತ ಉತ್ತರ ನೀಡುವ ಸಾಮರ್ಥ್ಯವಿದೆ: ಚೀನಾಗೆ ಪರೋಕ್ಷ ಸಂದೇಶ ನೀಡಿದ ರಾಷ್ಟ್ರಪತಿ ಕೋವಿಂದ್
ಗಡಿ ವಿವಾದದ ಮಧ್ಯೆ ಚೀನಾಗೆ ಪರೋಕ್ಷ ಸಂದೇಶ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾರತ ಶಾಂತಿಯನ್ನೇ ನಂಬಿದ್ದರೂ ಯಾವುದೇ ಆಕ್ರಮಣಕಾರಿ ಪ್ರಯತ್ನಗಳಿಗೆ ಸೂಕ್ತವಾದ ಪ್ರತಿಕ್ರಿಯೆಯನ್ನು ನೀಡುವ ಸಾಮರ್ಥ್ಯ ಹೊಂದಿದೆ ಎಂದಿದ್ದಾರೆ. "ನಮ್ಮ ನೆರೆಹೊರೆಯಲ್ಲಿ ಕೆಲವರು" "ವಿಸ್ತರಣೆಯಹಪಹಪಿ"ಯನ್ನು ಹೊಂದಿದ್ದಾರೆ ಎಂದು ಕೋವಿಂದ್ ನುಡಿದರು,