ದೇಶಚೀನಾ ದಾಳಿ ಪೂರ್ವನಿಯೋಜಿತ ಕೃತ್ಯ, ಮೋದಿ ಸರ್ಕಾರ ಗಾಢ ನಿದ್ರೆಯಲ್ಲಿದೆ: ರಾಹುಲ್ ಗಾಂಧಿ
ಲಡಾಖ್'ನ ಗಲ್ವಾನ್ ಕಣಿವೆಯಲ್ಲಿಚೀನಾದ ದಾಳಿ ಪೂರ್ವಯೋಜಿತವಾಗಿತ್ತು. ಹುತಾತ್ಮರಾದ ಯೋಧರ ಜೀವಕ್ಕೆ ಬೆಲೆ ಕಟ್ಟಲಾಗದು. ಆದರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮಾತ್ರ ಗಾಢ ನಿದ್ರೆಯಲ್ಲಿತ್ತು ಎನ್ನುವುದು ಈಗ ಸ್ಪಷ್ಟವಾಗಿದೆದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.