ಗವಿಗಂಗಾಧರೇಶ್ವರ

ಶಿವಲಿಂಗಕ್ಕೆ ಸೂರ್ಯಾಭಿಷೇಕ: ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ
ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ.

ರಾಜಧಾನಿಯಲ್ಲಿಂದು ಮಹಾಶಿವರಾತ್ರಿ: ಗವಿ ಗಂಗಾಧರೇಶ್ವರ ದೇಗುಲದಲ್ಲಿ ವಿಶೇಷ ಪೂಜೆ, ಜನತೆಗೆ ಶುಭಾಶಯ ಕೋರಿದ ಸಿಎಂ
ರಾಜ್ಯದಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಮಹಾ ಶಿವನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಗವಿ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನ ಸೇರಿ ನಗರದ ಪ್ರಮುಖ ಶಿವ-ನಂದಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿವೆ.

