ಗವಿಸಿದ್ದಪ್ಪ ಕೊಲೆ ಪ್ರಕರಣ

ಕೊಪ್ಪಳ: ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ!
ಗವಿಸಿದ್ದಪ್ಪ ಹತ್ಯೆಗೆ ಕಾರಣ ಎನ್ನಲಾದ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮೃತ ಗವಿಸಿದ್ದಪ್ಪ, ಗವಿಸಿದ್ದಪ್ಪ ತಂದೆ ನಿಂಗಜ್ಜ ನಾಯಕ, ತಾಯಿ ದೇವಮ್ಮ, ಸಹೋದರಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕೊಪ್ಪಳ ವಾಲ್ಮೀಕಿ ಸಮಾಜದ ಯುವಕ ಗವಿ ಸಿದ್ದಪ್ಪ ಹತ್ಯೆ ಪ್ರಕರಣ NIA ತನಿಖೆಗೆ ವಹಿಸಿ: ವಿಜಯೇಂದ್ರ ಆಗ್ರಹ
ಆರೋಪಿಗಳು ಕೊಲೆ ಮಾಡುವುದಕ್ಕೂ ಮೊದಲೇ ಇನ್ಸ್ಟಾಗ್ರಾಂನಲ್ಲಿ ಕೊಲೆಯ ಬೆದರಿಕೆ ಹಾಕಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ.

