ರಾಜ್ಯಸಚಿವ ಈಶ್ವರ ಖಂಡ್ರೆ ಆಗಮಿಸುತ್ತಿದ್ದಂತೆ ಕೂಗಾಟ: ಮುಜುಗರದಿಂದ ಪ್ರವಚನ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಸ್ವಾಮೀಜಿ!
ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಮಹಾಸ್ವಾಮಿಗಳು ತೀವ್ರ ಮುಜುಗರ ಅನುಭವಿಸಿದರು. ಅಲ್ಲದೆ ಪೂಜ್ಯ ಸ್ವಾಮೀಜಿಗಳಿಗೆ ಸಾರ್ವಜನಿಕವಾಗಿ ಉಂಟಾದ ಈ ಮುಜುಗರದ ಘಟನೆ ಈಗ ಗವಿಮಠದ ಲಕ್ಷಾಂತರ ಭಕ್ತರಲ್ಲಿ ತೀವ್ರ ಬೇಸರ ತಂದಿದೆ.