ದೇಶಸಾರಿಗೆ ಸಚಿವ ಗಹ್ಲೋಟ್ ಮನೆ ಮೇಲೆ ಐಟಿ ದಾಳಿ: ಕ್ಷಮೆ ಕೇಳುವಂತೆ ಪ್ರಧಾನಿ ಮೋದಿಗೆ ಕೇಜ್ರಿವಾಲ್ ಆಗ್ರಹ
ದೆಹಲಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನಲೆಯಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು...