ಗಾಂಜಾ ಕಳ್ಳಸಾಗಣೆ

ಬ್ಯಾಂಕಾಕ್ ನಿಂದ ಮುಂಬೈ ಗೆ 11.82 ಕೋಟಿ ರೂ ಮೌಲ್ಯದ ಗಾಂಜಾ ಸಾಗಣೆ: ಮಾಜಿ ಮಿಸೆಸ್ ಕೇರಳ ಬಂಧನ!
ದೇಶ

ಬ್ಯಾಂಕಾಕ್ ನಿಂದ ಮುಂಬೈ ಗೆ 11.82 ಕೋಟಿ ರೂ ಮೌಲ್ಯದ ಗಾಂಜಾ ಸಾಗಣೆ: ಮಾಜಿ ಮಿಸೆಸ್ ಕೇರಳ ಬಂಧನ!

ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಹರ್ಷ ಸನ್ನಿ ಜೂನ್ 10-11ರ ರಾತ್ರಿ ಏರ್ ಇಂಡಿಯಾ ವಿಮಾನ TG-351 ಮೂಲಕ ಬ್ಯಾಂಕಾಕ್‌ನಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದರು.

ಗಾಂಜಾ ಕಳ್ಳಸಾಗಣೆಗೆ ಸಂಚು: ಭಾರತೀಯ ಮೂಲದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಸಿಂಗಾಪುರ
ವಿದೇಶ

ಗಾಂಜಾ ಕಳ್ಳಸಾಗಣೆಗೆ ಸಂಚು: ಭಾರತೀಯ ಮೂಲದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಸಿಂಗಾಪುರ

ಒಂದು ಕಿಲೋಗ್ರಾಂ ಗಾಂಜಾವನ್ನು ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ ಅಪರಾಧಿಯೊಬ್ಬನನ್ನು ಸಿಂಗಾಪುರ ಬುಧವಾರ ಗಲ್ಲಿಗೇರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಮೆಜಾನ್​ ಮೂಲಕ ಗಾಂಜಾ ಸಾಗಾಟ: ಮತ್ತೆ ನಾಲ್ವರನ್ನು ಬಂಧಿಸಿದ ಪೊಲೀಸರು
ದೇಶ

ಅಮೆಜಾನ್​ ಮೂಲಕ ಗಾಂಜಾ ಸಾಗಾಟ: ಮತ್ತೆ ನಾಲ್ವರನ್ನು ಬಂಧಿಸಿದ ಪೊಲೀಸರು

ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶದಿಂದ ಅಮೆಜಾನ್ ಮೂಲಕ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೆ ನಾಲ್ವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ.