ಗಾಂಜಾ ಕೇಸ್

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್ಪೆಕ್ಟರ್ ರಫೀಕ್ ಅಮಾನತು!
BSc ವಿದ್ಯಾರ್ಥಿಯೊಬ್ಬ ಪೊಲೀಸರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್ ಪೆಕ್ಟರ್ ನನ್ನು ಅಮಾನತುಗೊಳಿಸಲಾಗಿದೆ.

ಗಾಂಜಾ ಕೇಸ್ ನಲ್ಲಿ ನಟ, ಗಾಯಕ ಬಂಧನ!
ಶನಿವಾರ ರಾತ್ರಿ ಜಿಲ್ಲೆಯ ಪುಲ್ಲಿಕ್ಕಾನಂನಲ್ಲಿ ವಾಹನ ತಪಾಸಣೆ ವೇಳೆಯಲ್ಲಿ ಪಾರೀಕುಟ್ಟಿ ಎಂದೇ ಹೆಸರಾಗಿರುವ ನಟ ಮತ್ತು ಆತನ ಸ್ನೇಹಿತರೊಬ್ಬರನ್ನು MDMA ಮಾದಕ ದ್ರವ್ಯ ಮತ್ತು ಗಾಂಜಾದೊಂದಿಗೆ ಬಂಧಿಸಲಾಯಿತು.

