ಗಾಂಜಾ ಗಿಡಗಳು

ಕನಕಪುರ: ರುದ್ರಾಕ್ಷಿ ಹೂವುಗಳು, ತೊಗರಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ
52 ವರ್ಷದ ವ್ಯಕ್ತಿಯೊಬ್ಬರು ವೈಯಕ್ತಿಕ ಬಳಕೆಗಾಗಿ ತಮ್ಮ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದಕ್ಕಾಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪೊಲೀಸರು ಆತನ ಜಮೀನಿನ ಮೇಲೆ ದಾಳಿ ನಡೆಸಿ ನಾಲ್ಕು ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು: ಮನೆ ಮಹಡಿಯ ಮೇಲೆ ಗಾಂಜಾ ಬೆಳೆಸಿ ಮಾರಾಟ ಮಾಡುತ್ತಿದ್ದ ಸಿಎ ಬಂಧನ
ಮನೆಯ ಮಹಡಿಯ ಮೇಲೆ ಗಾಂಜಾ ಗಿಡ ಬೆಳೆಸಿದ್ದ 62 ವರ್ಷದ ಚಾರ್ಟೆಡ್ ಅಕೌಂಟೆಂಟ್ ನ್ನು ಸರಸ್ವತಿಪುರಂ ಪೊಲೀಸರು ...

