ರಾಜ್ಯಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗಾಂಜಾ ಜಪ್ತಿ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಒಂದೇ ವಾರದಲ್ಲಿ ಎರಡನೇ ಬಾರಿ ಗಾಂಜಾ ಜಪ್ತಿ ಮಾಡಿದ್ದಾರೆ.