ರಾಜ್ಯಗಾಂಜಾ ದಂಧೆಕೋರರಿಂದ ಹಲ್ಲೆಗೊಳಗಾಗಿದ್ದ ಸಿಪಿಐ ಆರೋಗ್ಯ ಸ್ಥಿರ: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್ ಲಿಫ್ಟ್
ಮಹಾರಾಷ್ಟ್ರ ಗಡಿಯಲ್ಲಿ ಗಾಂಜಾ ಬೆಳೆಯುತ್ತಿದ್ದ ದುಷ್ಕರ್ಮಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಸುಮಾರು 50 ಜನರಿಂದ ಹಲ್ಲೆಗೊಳಗಾಗಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಮಲಾಪುರ ವೃತ್ತದ ಸಿಪಿಐ ಶ್ರೀಮಂತ ಇಲ್ಲಾಳ್ ಅವರ ಆರೋಗ್ಯ ಸ್ಥಿರವಾಗಿದೆ.