ಗಾಂಧಿ ಕುರಿತ ಹೇಳಿಕೆ

ಅನಂತ್ ಕುಮಾರ್ ಹೆಗಡೆ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮಕೈಗೊಳ್ಳಲಿ: ಆರ್.ವಿ.ದೇಶಪಾಂಡೆ
ಮಹಾತ್ಮ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಲೋಕಸಭಾ ಸ್ಪೀಕರ್ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಆಗ್ರಹಿಸಿದ್ದಾರೆ.

ಅನಂತ್ ಕುಮಾರ್ ಹೆಗಡೆ ಹೇಳಿಕೆ ಹಿಂದೆ ಬಿಜೆಪಿ ಸಂಚು: ವಿಎಸ್ ಉಗ್ರಪ್ಪ
ಇಡೀ ವಿಶ್ವಕ್ಕೆ ಶಾಂತಿಮಂತ್ರ ಬೋಧಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಗೌರವಕ್ಕೆ ಧಕ್ಕೆ ತರುವ ಕೆಲಸವನ್ನು ಬಿಜೆಪಿ ನಾಯಕರು ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದ್ದು, ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯ ಹಿಂದೆ ಬಿಜೆಪಿ ಸಂಚಿದೆ ಎಂದು ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.

ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಸಂಸದ ಅನಂತ್ ಕುಮಾರ್ ಹೆಗ್ಡೆ
ನಾನು ಮಹಾತ್ಮ ಗಾಂಧಿ ಕುರಿತು ಹೇಳಿಕೆ ನೀಡಿಲ್ಲ. ಆದರೆ ನಮ್ಮ ಸ್ವಾತಂತ್ರ್ಯ ಹೋರಾಟದ ನೈಜ ಪರಿಸ್ಥಿತಿ ವಿವರಿಸಿದ್ದೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದು, ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

