ಗಾಂಧಿ ಜಯಂತಿ

ICCಯಿಂದ ವಿಶೇಷ ಗೌರವ; ಗಾಂಧಿ ಜಯಂತಿಯಂದು ಏಕದಿನ ವಿಶ್ವಕಪ್ 2027 ಆರಂಭ ಸಾಧ್ಯತೆ!
ಕ್ರಿಕೆಟ್

ICCಯಿಂದ ವಿಶೇಷ ಗೌರವ; ಗಾಂಧಿ ಜಯಂತಿಯಂದು ಏಕದಿನ ವಿಶ್ವಕಪ್ 2027 ಆರಂಭ ಸಾಧ್ಯತೆ!

ವಿಶ್ವಕಪ್ ಅಕ್ಟೋಬರ್ 8 ರಂದು ಪ್ರಾರಂಭವಾಗಬಹುದು ಮತ್ತು ಐಸಿಸಿ ತಿಂಗಳ ಮೊದಲ ವಾರವನ್ನು ಅಭ್ಯಾಸ ಪಂದ್ಯಗಳಿಗಾಗಿ ಮೀಸಲಿಟ್ಟಿದೆ ಎಂದು ಕ್ರಿಕ್‌ಬಜ್ ಈ ಹಿಂದೆ ವರದಿ ಮಾಡಿತ್ತು.

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ
ದೇಶ

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು.

ಗಾಂಧಿ ಜಯಂತಿ 2024: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ
ದೇಶ

ಗಾಂಧಿ ಜಯಂತಿ 2024: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು.

ಗಾಂಧೀಜಿ ಕಾಂಗ್ರೆಸ್ ನಾಯಕತ್ವ ವಹಿಸಿ 100 ವರ್ಷ: ವರ್ಷ ಪೂರ್ತಿ ಕಾರ್ಯಕ್ರಮಕ್ಕೆ ನಿರ್ಧಾರ
ರಾಜ್ಯ

ಗಾಂಧೀಜಿ ಕಾಂಗ್ರೆಸ್ ನಾಯಕತ್ವ ವಹಿಸಿ 100 ವರ್ಷ: ವರ್ಷ ಪೂರ್ತಿ ಕಾರ್ಯಕ್ರಮಕ್ಕೆ ನಿರ್ಧಾರ

ಕಾರ್ಯಕ್ರಮಕ್ಕಾಗಿ ವೀರಪ್ಪ ಮೊಯ್ಲಿ, ಎಚ್.ಕೆ.ಪಾಟೀಲ್, ಬಿ.ಎಲ್.ಶಂಕರ್ ಅವರನ್ನೊಳಗೊಂಡ 60 ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಕಾರ್ಯಕ್ರಮ ಕುರಿತು ಸರ್ಕಾರ ಮತ್ತು ಪಕ್ಷಕ್ಕೆ ಸಲಹೆ ಮತ್ತು ಸೂಚನೆಗಳನ್ನು ನೀಡಿದೆ.

ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟ ನಿಷೇಧ ಸಡಿಲಿಸುವಂತೆ BBMPಗೆ ಮನವಿ
ರಾಜ್ಯ

ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟ ನಿಷೇಧ ಸಡಿಲಿಸುವಂತೆ BBMPಗೆ ಮನವಿ

ರಾಷ್ಟ್ರಪಿತ ಮಹಾತ್ಮಗಾಂಧಿ ಬಗ್ಗೆ ನಮ್ಮ ರಾಜ್ಯದ ಜನರಿಗೆ ಗೌರವವಿದೆ. ಆದರೆ, ಮಹಾಲಯ ಅಮಾವಾಸ್ಯೆ ದಿನ ಹಬ್ಬ ಆಚರಣೆ ಮಾಡಲೇಬೇಕಿದೆ. ಗಾಂಧಿಜಯಂತಿ ಎಂಬ ಕಾರಣದಿಂದ ಹಬ್ಬ ಆಚರಣೆಗೆ ಅಡಚಣೆಯಾಗಬಾರದು.

ಬೆಳಗಾವಿ: ಗಾಂಧಿ ಜಯಂತಿ ವೇಳೆ ಡಿಎಚ್‌ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ನೌಕರರ ಅಮಾನತು
ರಾಜ್ಯ

ಬೆಳಗಾವಿ: ಗಾಂಧಿ ಜಯಂತಿ ವೇಳೆ ಡಿಎಚ್‌ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ನೌಕರರ ಅಮಾನತು

ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.  

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ದ್ರೌಪದಿ ಮುರ್ಮು
ದೇಶ

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ದ್ರೌಪದಿ ಮುರ್ಮು

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ  ಮುರ್ಮು ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಗಾಂಧಿ ಜಯಂತಿ: ಅಕ್ಟೋಬರ್ 2ರಂದು ಪ್ರಾಣಿವಧೆ, ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ
ರಾಜ್ಯ

ಗಾಂಧಿ ಜಯಂತಿ: ಅಕ್ಟೋಬರ್ 2ರಂದು ಪ್ರಾಣಿವಧೆ, ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ

ಗಾಂಧಿ ಜಯಂತಿ ನಿಮಿತ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ ಶನಿವಾರ ಆದೇಶ ಹೊರಡಿಸಿದೆ.

ಗಾಂಧಿಯಂತೆ, ನಾವು ಅನ್ಯಾಯದ ವಿರುದ್ಧ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ: ರಾಹುಲ್ ಗಾಂಧಿ
ದೇಶ

ಗಾಂಧಿಯಂತೆ, ನಾವು ಅನ್ಯಾಯದ ವಿರುದ್ಧ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ: ರಾಹುಲ್ ಗಾಂಧಿ

'ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಅನ್ಯಾಯದ ವಿರುದ್ಧ ದೇಶವನ್ನು ಒಗ್ಗೂಡಿಸಿದ ರೀತಿಯಲ್ಲಿಯೇ ಭಾರತವನ್ನು ಒಗ್ಗೂಡಿಸಲು ಪ್ರತಿಜ್ಞೆ ಮಾಡುತ್ತೇವೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದರು.