ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆ ಆರಾಧಕರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.