ಗಾಂಧಿ ಭವನ

ಮಹಾತ್ಮಾ ಗಾಂಧಿಗೆ ಜೀವನಗಾಥೆ ತಿಳಿಯಬೇಕೆ?: ಬೆಂಗಳೂರಿನ ಗಾಂಧಿ ಭವನಕ್ಕೆ ಬನ್ನಿ, ಸ್ಕ್ಯಾನ್ ಮಾಡಿ ಚರಿತ್ರೆ ಓದಿ...
ಮಹಾತ್ಮಾ ಗಾಂಧೀಜಿಯವರ ಬಾಲ್ಯದಿಂದ ಹಿಡಿದು ಜೀವನದ ಅಂತಿಮ ದಿನಗಳವರೆಗೆ ಅವರ ಜೀವನ ಪಯಣವನ್ನು ಡಿಜಿಟಲ್ ರೂಪದಲ್ಲಿ ವೀಕ್ಷಕರಿಗೆ ಪರಿಚಯಿಸುವುದು ಈ ವಸ್ತು ಸಂಗ್ರಹಾಲಯದ ವಿಶೇಷತೆಯಾಗಿದೆ.

ಮಹಾತ್ಮನ ಸ್ಮರಣೆ: ಕಣ್ಮನ ಸೆಳೆಯುವ ವಿಜಯಪುರದ ಗಾಂಧಿ ಭವನ
ವಿಜಯಪುರ ಜಿಲ್ಲಾ ಪಂಚಾಯತ್ ಬಳಿ ಒಂದು ಎಕರೆ ಪ್ರದೇಶದಲ್ಲಿ ಇರುವ ಗಾಂಧಿ ಭವನವು ಈ ಪ್ರದೇಶದ ಜನರು ಮಹಾತ್ಮ ಗಾಂಧಿಯವರ ತತ್ವಗಳನ್ನು ಕಲಿಯಲು ಮತ್ತು ಅರ್ಥಮಾಡಿಕೊಳ್ಳಲು ಅತ್ಯಂತ ಪ್ರಮುಖ ಕೇಂದ್ರವಾಗಿದೆ.

ಗಾಂಧಿ ಪ್ರತಿಕೃತಿಯಲ್ಲಿ ಲೋಪ: ಹಾಸನದ ಗಾಂಧಿಭವನ ಉದ್ಘಾಟನೆ ಮುಂದೂಡಿಕೆ
ಹಾಸನದಲ್ಲಿ ನಿರ್ಮಿಸಲಾಗಿರುವ ಗಾಂಧಿ ಭವನದ ಉದ್ಘಾಟನೆ ಎಲ್ಲವೂ ಅಂದುಕೊಂಡಿದ್ದರೆ ಜ.26 ರಂದು ಆಗಬೇಕಿತ್ತು. ಆದರೆ ಗಾಂಧಿ ಪ್ರತಿಕೃತಿಯಲ್ಲಿನ ಲೋಪಗಳಿಂದಾಗಿ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ.
ಎಲ್ಲಾ ಜಿಲ್ಲೆಗಳಲ್ಲೂ ಗಾಂಧಿ ಭವನ, ಶಾಲಾ ಮಕ್ಕಳಿಗೆ ಖಾದಿ ಸಮವಸ್ತ್ರ: ಸಿಎಂ
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಮಾಡಿ ಹಣಕಾಸು ಮೀಸಲಿಟ್ಟಿದೆ. ನಿವೇಶನ ಲಭ್ಯವಿರುವ ಜಿಲ್ಲೆಗಳಲ್ಲಿ ಅ. 2ರಂದು ಗಾಂಧಿ ..

ಎಲ್ಲ ಜಿಲ್ಲೆಗಳಲ್ಲೂ ಗಾಂಧಿ ಭವನ ಸ್ಥಾಪನೆ: ಸಿದ್ದರಾಮಯ್ಯ
ಎಲ್ಲ ಜಿಲ್ಲೆಗಳಲ್ಲೂ ಸರ್ಕಾರ ಗಾಂಧಿ ಭವನ ನಿರ್ಮಿಸುತ್ತದೆ. ಆ ಮೂಲಕ ಗಾಂಧೀಜಿ ಸಿದ್ಧಾಂತವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...

ಮಹಿಳೆಗೆ ಇನ್ನೂ ಸ್ಥಾನಮಾನ ಸಿಕ್ಕಿಲ್ಲ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭವ್ಯಾ ವಿಷಾದ
ಮಹಿಳೆ ಇಂದು ಪುರುಷನಿಗೆ ಸರಿಸಮÁನಳಾಗಿ ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದರೂ ಸಹ ಅವಳಿಗೆ ಸೂಕ್ತ ಸಮಾನತೆ ಸಿಗುತ್ತಿಲ್ಲ ಎಂದು ನಟಿ ಭವ್ಯಾ ಅಭಿಪ್ರಾಯಪಟ್ಟರು...

