ದೇಶಭೋಪಾಲ್: ವೈದ್ಯಕೀಯ ಕಾಲೇಜು ಹಾಸ್ಟೆಲ್ನಲ್ಲಿ ಅರಿವಳಿಕೆ ಮದ್ದು ಚುಚ್ಚಿಕೊಂಡು 24 ವರ್ಷದ ವೈದ್ಯೆ ಆತ್ಮಹತ್ಯೆ
ಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್ನಲ್ಲಿ 24 ವರ್ಷದ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.