ದೇಶಒಡಿಶಾ ಸಚಿವ ನಬ ದಾಸ್ ಮೇಲೆ 'ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿ', ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ.