ದೇಶಮುಂದಿನ ತಿಂಗಳು ಕಾಂಗ್ರೆಸ್ಗೆ ಗಾಂಧಿಯೇತರ ಅಧ್ಯಕ್ಷರ ನೇಮಕ?
ಕಳೆದ ಮೂರು ದಶಕಗಳ ಹಿಂದೆ ಗಾಂಧಿಯೇತರ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸ್ರಿ ಅವರನ್ನು ಅಧಿಕಾರದಿಂದ ಅನೌಪಚಾರಿಕವಾಗಿ ತೆಗೆದುಹಾಕಿ ಅವರ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರನ್ನು ನೇಮಿಸಲಾಯಿತು. ಅಂದಿನಿಂದ ಇಂದಿನವರೆಗೆ ಗಾಂಧಿಯೇತರರಿಗೆ ಅವಕಾಶ ಸಿಕ್ಕಿರಲಿಲ್ಲ.