ರಾಜ್ಯಫ್ಯಾಸಿಸ್ಟ್ ಶಕ್ತಿಗಳ ಹೆಚ್ಚಳದ ಆತಂಕ: ವಿದ್ಯಾರ್ಥಿಗಳಿಗೆ ಗಾಂಧೀಜಿ ಪ್ರಬಂಧ ಸ್ಪರ್ಧೆ ಆಯೋಜಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಎಲ್ಲಾ ಶಾಲೆಗಳ 6 ನೇ ತರಗತಿ ನಂತರದ ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರ ಕುರಿತ ಪ್ರಬಂಧ ಸ್ಪರ್ಧೆ ಆಯೋಜಿಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.