ಗಾಜಾ

ಇಸ್ರೇಲ್-ಹಮಾಸ್ ಯುದ್ಧ ಅಂತ್ಯ?: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ; ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!
ಈ ಘೋಷಣೆ ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದ ಕದನ ವಿರಾಮ ಒಪ್ಪಂದಕ್ಕೆ ಸುಮಾರು ಒಂಬತ್ತು ತಿಂಗಳುಗಳಾದ ನಂತರ ಹೊರಬಂದಿದೆ.

20 ವರ್ಷಗಳ ಬಳಿಕ ಗಾಜಾದಲ್ಲಿ Hamas 'ಉಗ್ರ' ಆಡಳಿತ ಅಂತ್ಯ; ಅಮೆರಿಕ ಸ್ಥಾಪಿತ NCAG ಗೆ ಅಧಿಕಾರ ಹಸ್ತಾಂತರ!
ಗಾಜಾದ ಬಗ್ಗೆ ಹಮಾಸ್ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ನಿರ್ಧಾರವು ಗಾಜಾ ಪಟ್ಟಿಯ ಮೇಲಿನ ಹಮಾಸ್‌ನ ಸುಮಾರು 20 ವರ್ಷಗಳ ಆಡಳಿತವನ್ನು ಕೊನೆಗೊಳಿಸುತ್ತದೆ.

'ಮೌನದ ಏಕೈಕ ಧ್ವನಿ’: ಗಾಜಾ ಕುರಿತು ಕೇಂದ್ರ ಸರ್ಕಾರವನ್ನು ಟೀಕಿಸಿ ಸೋನಿಯಾ ಗಾಂಧಿ ಬರೆದ ಲೇಖನಕ್ಕೆ ಬಿಜೆಪಿ ಟೀಕೆ
ಜನರನ್ನು ದಾರಿತಪ್ಪಿಸಲು ಹಾಗೂ ವಿದೇಶಾಂಗ ನೀತಿಗಿಂತ ಮತಬ್ಯಾಂಕ್ ರಾಜಕಾರಣಕ್ಕೆ ಆದ್ಯತೆ ನೀಡಲು ಸೋನಿಯಾ ಗಾಂಧಿ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಹಮಾಸ್ ವಿರುದ್ಧ ಇಸ್ರೇಲ್ ಅತಿದೊಡ್ಡ ಕಾರ್ಯಾಚರಣೆ: ಶೇ.70ರಷ್ಟು ಗಾಜಾ ಪ್ರದೇಶ ವಶಕ್ಕೆ ನೆತನ್ಯಾಹು ಆದೇಶ!
ನಾವು ಈಗ ಹಮಾಸ್ ಅನ್ನು ಎಲ್ಲಾ ದಿಕ್ಕಿನಿಂದ ಒತ್ತಡಕ್ಕೆ ಒಳಪಡಿಸುತ್ತಿದ್ದೇವೆ. ಈಗಾಗಲೇ 60 ಶೇಕಡಾ ಪ್ರದೇಶ ನಮ್ಮ ಹಿಡಿತದಲ್ಲಿದೆ. ಮುಂದಿನ ಹಂತದಲ್ಲಿ ಅದನ್ನು 70 ಶೇಕಡಾಗೆ ಹೆಚ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!
ತನ್ನ ಹಿಂದಿನ ನಾಯಕ ಸಾವನ್ನಪ್ಪಿದ ಎರಡು ವಾರಗಳೊಳಗೆ ಗಾಜಾ ನಗರದಲ್ಲಿ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ತನ್ನ ಸೈನಿಕ ಘಟಕದ ಹೊಸ ನಾಯಕ ಕೂಡ ಮೃತಪಟ್ಟಿದ್ದಾನೆ ಎಂದು ಹಮಾಸ್ ತಿಳಿಸಿದೆ.

ಇಸ್ರೇಲ್ ಮೇಲೆ ಅಕ್ಟೋಬರ್ 7ರ ಮಾರಣಾಂತಿಕ ದಾಳಿಯ ಮತ್ತೊಬ್ಬ ರೂವಾರಿ Hamas ಸೇನಾ ಮುಖ್ಯಸ್ಥನ ಬರ್ಬರ ಹತ್ಯೆ!
ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಮಾರಣಾಂತಿಕ ದಾಳಿ ನಡೆಸಿ ಹಲವು ಅಮಾಯಕರ ಹತ್ಯೆಗೆ ಕಾರಣವಾಗಿದ್ದ ಹಮಾಸ್ ಸೇನಾ ಮುಖ್ಯಸ್ಥ ಇಜ್ಜೆದಿನ್ ಅಲ್-ಹದ್ದದ್ ನನ್ನು ಇಸ್ರೇಲ್ ವೈಮಾನಿಕ ದಾಳಿ ನಡೆಸಿ ಕೊಂದಿದೆ.

ದೇವರೇ ಇದ್ದಿದ್ದರೆ ಗಾಜಾದಲ್ಲಿ ಅಷ್ಟು ಜನ ಯಾಕೆ ಸಾಯ್ತಿದ್ರೂ! ಆ ದೇವರಿಗಿಂತ ನಮ್ಮ ಪ್ರಧಾನಿಯೇ ಉತ್ತಮ; ಮುಫ್ತಿಗೆ ಜಾವೇದ್ ಅಖ್ತರ್ ತಿರುಗೇಟು
ಪ್ರಸಿದ್ಧ ಬಾಲಿವುಡ್ ಸಾಹಿತಿ ಮತ್ತು ಕವಿ ಜಾವೇದ್ ಅಖ್ತರ್ ತಮ್ಮ ನೇರ ನುಡಿಯ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ದೇಶ, ಪ್ರಪಂಚ ಮತ್ತು ಉದ್ಯಮಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತದೆ.

ಗಾಜಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘನೆ: ಇಸ್ರೇಲ್ ವೈಮಾನಿಕ ದಾಳಿಗೆ 21 ಜನರು ಸಾವು!
ಇಸ್ರೇಲ್ ವೈಮಾನಿಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ವರದಿ ಮಾಡಿದ್ದಾರೆ.

ಕದನ ವಿರಾಮಕ್ಕೆ ಕಿಮ್ಮತ್ತಿಲ್ಲ: ಗಾಜಾದಲ್ಲಿ ಮಾರಣ ಹೋಮ ಮುಂದುವರೆಸಿದ ಇಸ್ರೇಲ್; 9 ಪ್ಯಾಲೆಸ್ತೇನಿಯರು ಸಾವು!
ಇಸ್ರೇಲಿ ಸೇನಾಪಡೆ ಪ್ಯಾಲೆಸ್ಟೀನಿಯನ್ನರ ಮೇಲೆ ಗುಂಡು ಹಾರಿಸಿದ್ದರಿಂದ ಗಾಜಾ ನಗರದ ಶುಜಾಯೆಯಾ ನೆರೆಹೊರೆಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.

