ವಿದೇಶಪ್ಯಾಲೇಸ್ಟಿನಿಯರಿಗೆ ಆಶ್ರಯ ನೀಡಿದ್ದ ಗಾಜಾ ಚರ್ಚ್ ಮೇಲೆ ಇಸ್ರೇಲ್ ದಾಳಿ; ನೂರಾರು ಮಂದಿ ಸಾವು: ಹಮಾಸ್ ಆರೋಪ
ಸುಮಾರು 500 ಪ್ಯಾಲೆಸ್ತೀನಿಯರು ವಾಸಿಸುತ್ತಿದ್ದ ಗಾಜಾದಲ್ಲಿರುವ ಆರ್ಥೊಡಾಕ್ಸ್ ಗ್ರೀಕ್ ಚರ್ಚ್ ಮೇಲೆ ಇಸ್ರೇಲಿ ವೈಮಾನಿಕ ದಾಳಿ ನಡೆಸಿದೆ ಎಂದು ಹಮಾಸ್ ನಿಯಂತ್ರಿತ ಆಂತರಿಕ ಸಚಿವಾಲಯ ತಿಳಿಸಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಯುದ್ಧ ಪ್ರಾರಂಭವಾದ ನಂತರ...