ವಿದೇಶಗಾಜಾ ನಾಗರಿಕರ ಪ್ರವೇಶಕ್ಕೆ ಅನುಮತಿ ನಿರಾಕರಿಸಿರುವ ಇಸ್ಲಾಮಿಕ್ ದೇಶಗಳ ವಿರುದ್ಧ ನಿಕ್ಕಿ ಹಾಲೆ ಕಿಡಿ!
ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವಿನ ಯುದ್ಧದಿಂದಾಗಿ ತಮ್ಮ ಮನೆಗಳನ್ನು ತೊರೆದು ಹೋಗುತ್ತಿರುವ ಗಾಜಾದ ನಾಗರಿಕರಿಗೆ ಪ್ರವೇಶ ನಿರಾಕರಿಸಿರುವ ಇಸ್ಲಾಮಿಕ್ ರಾಷ್ಟ್ರಗಳನ್ನು ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹಾಲೆ ಟೀಕಿಸಿದ್ದಾರೆ.