ಗಾಜಾ ಪಟ್ಟಿ

'ಘೋರ ಅಪರಾಧ..': Al Jazeera ಪತ್ರಕರ್ತನ ಸೋಗಿನಲ್ಲಿದ್ದ ಹಮಾಸ್ ಉಗ್ರನ ಹೊಡೆದುರುಳಿಸಿದ Israel ಸೇನೆ!
ವಿದೇಶ

'ಘೋರ ಅಪರಾಧ..': Al Jazeera ಪತ್ರಕರ್ತನ ಸೋಗಿನಲ್ಲಿದ್ದ ಹಮಾಸ್ ಉಗ್ರನ ಹೊಡೆದುರುಳಿಸಿದ Israel ಸೇನೆ!

ಮಧ್ಯ ಪ್ರಾಚ್ಯದಲ್ಲಿ ಅಲ್ ಜಜೀರಾ ಸುದ್ದಿಸಂಸ್ಥೆಯ ವರದಿಗಾರನಾಗಿದ್ದ ಮುಬಾಶರ್ ವರದಿಗಾರ ಮೊಹಮ್ಮದ್ ವಿಶಾಹ್ ನನ್ನು ಕೊಂದು ಹಾಕಿದ್ದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ.

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!
ವಿದೇಶ

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!

ಪುನರಾವರ್ತಿತ ಕದನ ವಿರಾಮ ಉಲ್ಲಂಘನೆಗಳಿಗೆ ಇಸ್ರೇಲ್‌ನ ಪ್ರತಿಕ್ರಿಯೆಯನ್ನು ಚರ್ಚಿಸಲು ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ.

ಡೊನಾಲ್ಡ್ ಟ್ರಂಪ್ ಎಚ್ಚರಿಕೆಗೂ ಬಗ್ಗದ ಹಮಾಸ್; 8 ಗಾಜಾ ನಿವಾಸಿಗಳ ಗುಂಡಿಟ್ಟು ಹತ್ಯೆ; Video
ವಿದೇಶ

ಡೊನಾಲ್ಡ್ ಟ್ರಂಪ್ ಎಚ್ಚರಿಕೆಗೂ ಬಗ್ಗದ ಹಮಾಸ್; 8 ಗಾಜಾ ನಿವಾಸಿಗಳ ಗುಂಡಿಟ್ಟು ಹತ್ಯೆ; Video

ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಘೋಷಿಸಲಾಗಿತ್ತು.

ಗಾಜಾಪಟ್ಟಿಯಲ್ಲಿ Israel ಮತ್ತೊಂದು ಬೇಟೆ; Hamas ವಕ್ತಾರ Abu Obeida ಫಿನಿಶ್
ವಿದೇಶ

ಗಾಜಾಪಟ್ಟಿಯಲ್ಲಿ Israel ಮತ್ತೊಂದು ಬೇಟೆ; Hamas ವಕ್ತಾರ Abu Obeida ಫಿನಿಶ್

ಗಾಜಾ ನಗರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಸಶಸ್ತ್ರ ವಿಭಾಗದ ವಕ್ತಾರ ಅಬು ಒಬೈದಾ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ತಿಳಿಸಿದೆ.

Microsoft: ಇಸ್ರೇಲ್ ಜೊತೆಗಿನ ವ್ಯಾಪಾರ ಸಂಬಂಧ ವಿರೋಧಿಸಿ ಪ್ರತಿಭಟನೆ; 4 ಉದ್ಯೋಗಿಗಳಿಗೆ ಗೇಟ್ ಪಾಸ್!
ವಿದೇಶ

Microsoft: ಇಸ್ರೇಲ್ ಜೊತೆಗಿನ ವ್ಯಾಪಾರ ಸಂಬಂಧ ವಿರೋಧಿಸಿ ಪ್ರತಿಭಟನೆ; 4 ಉದ್ಯೋಗಿಗಳಿಗೆ ಗೇಟ್ ಪಾಸ್!

ಇಸ್ರೇಲ್ ಜೊತೆಗಿನ ಸಂಬಂಧದ ಕುರಿತು ಕಂಪನಿಯ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಾಲ್ವರು ಉದ್ಯೋಗಿಗಳನ್ನು ಮೈಕ್ರೋಸಾಫ್ಟ್ ವಜಾಗೊಳಿಸಿದೆ.

Gaza ಮೇಲೆ Israel ದಾಳಿ: 22 ಮಕ್ಕಳು ಸೇರಿ ಕನಿಷ್ಟ 70 ಮಂದಿ ಸಾವು!
ವಿದೇಶ

Gaza ಮೇಲೆ Israel ದಾಳಿ: 22 ಮಕ್ಕಳು ಸೇರಿ ಕನಿಷ್ಟ 70 ಮಂದಿ ಸಾವು!

ಹಮಾಸ್ ನೇತೃತ್ವದ ಉಗ್ರಗಾಮಿಗಳು 2023 ರಲ್ಲಿ ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿ ಬಳಿಕ ಇಸ್ರೇಲ್ ಸೇನೆ ಯುದ್ಧ ಆರಂಭಿಸಿತ್ತು.

Gaza ಆಸ್ಪತ್ರೆ ಮೇಲೆ Israel ಏರ್ ಸ್ಟ್ರೈಕ್; Hamas ಮುಖ್ಯಸ್ಥ Mohammed Sinwar ಸಾವು!
ವಿದೇಶ

Gaza ಆಸ್ಪತ್ರೆ ಮೇಲೆ Israel ಏರ್ ಸ್ಟ್ರೈಕ್; Hamas ಮುಖ್ಯಸ್ಥ Mohammed Sinwar ಸಾವು!

ಹಮಾಸ್‌ನ ಹಿರಿಯ ನಾಯಕ ಮುಹಮ್ಮದ್ ಸಿನ್ವಾರ್ ನನ್ನು ಗುರಿಯಾಗಿಸಿಕೊಂಡು ಮಂಗಳವಾರ ಸಂಜೆ ದಕ್ಷಿಣ ಗಾಜಾ ನಗರದ ಖಾನ್ ಯೂನಿಸ್ ಆಸ್ಪತ್ರೆ ಮೇಲೆ ಇಸ್ರೇಲಿ ಯುದ್ಧ ವಿಮಾನಗಳು ಪ್ರಬಲ ವೈಮಾನಿಕ ದಾಳಿ ನಡೆಸಿದ್ದವು.

ಗಾಜಾ ಮೇಲೆ ಇಸ್ರೇಲ್ ದಾಳಿ: ರಾತ್ರೋರಾತ್ರಿ 23 ಮಂದಿ ಸಾವು
ವಿದೇಶ

ಗಾಜಾ ಮೇಲೆ ಇಸ್ರೇಲ್ ದಾಳಿ: ರಾತ್ರೋರಾತ್ರಿ 23 ಮಂದಿ ಸಾವು

ಅವ್ಡಾ ಆಸ್ಪತ್ರೆಯ ಪ್ರಕಾರ, ನುಸೈರತ್ ನಿರಾಶ್ರಿತರ ಶಿಬಿರದಲ್ಲಿರುವ ಮನೆಯ ಮೇಲೆ ನಡೆದ ದಾಳಿಯಲ್ಲಿ ಇತರ ಮೂವರು ಮೃತಪಟ್ಟಿದ್ದಾರೆ.

ಗಾಜಾ: ಇಸ್ರೇಲಿ ದಾಳಿಯಲ್ಲಿ ಹಮಾಸ್‌ನ ಹಿರಿಯ ರಾಜಕೀಯ ನಾಯಕ ಸೇರಿದಂತೆ 19 ಪ್ಯಾಲೆಸ್ಟೀನಿಯನ್ನರ ಸಾವು
ವಿದೇಶ

ಗಾಜಾ: ಇಸ್ರೇಲಿ ದಾಳಿಯಲ್ಲಿ ಹಮಾಸ್‌ನ ಹಿರಿಯ ರಾಜಕೀಯ ನಾಯಕ ಸೇರಿದಂತೆ 19 ಪ್ಯಾಲೆಸ್ಟೀನಿಯನ್ನರ ಸಾವು

ಹಮಾಸ್ ತನ್ನ ರಾಜಕೀಯ ಬ್ಯೂರೋ ಮತ್ತು ಪ್ಯಾಲೆಸ್ಟೀನಿಯನ್ ಸಂಸತ್ತಿನ ಸದಸ್ಯ ಸಲಾಹ್ ಬರ್ದಾವಿಲ್, ದಕ್ಷಿಣ ನಗರ ಖಾನ್ ಯೂನಿಸ್ ಬಳಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ