ವಿದೇಶಗಾಜಾದಲ್ಲಿ ಭಯಾನಕ ಪರಿಸ್ಥಿತಿ: 5,850 ಮಕ್ಕಳು ಸೇರಿದಂತೆ 14,800ಕ್ಕೂ ಹೆಚ್ಚು ಜನರ ಸಾವು, ಸಾಮೂಹಿಕ ಅಂತ್ಯಕ್ರಿಯೆ
ಅಕ್ಟೋಬರ್ 7 ರಿಂದ ನಡೆಯುತ್ತಿರುವ ಇಸ್ರೇಲಿ ಆಕ್ರಮಣದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 14,854 ಕ್ಕೆ ಏರಿದೆ. ಇದರಲ್ಲಿ 5,850 ಮಕ್ಕಳು ಸೇರಿದ್ದಾರೆ ಎಂದು ಗಾಜಾಪಟ್ಟಿಯಲ್ಲಿರುವ ಹಮಾಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ.