ರಾಜ್ಯವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಮಹಿಳೆಗೆ ಗಾಯ: ಮೂಗಿನ ಮೂಳೆ ಮುರಿತ, ಶಸ್ತ್ರಚಿಕಿತ್ಸೆಗೆ ವೈದ್ಯರ ಸಲಹೆ!
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯಗೊಂಡಿದ್ದ ಮಹಿಳೆಯ ಮೂಗಿನ ಮೂಳೆ ಮುರಿತಗೊಂಡಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.