ಗಾಜಿಯಾಬಾದ್

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!
ದೇಶ

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!

ಅಕ್ಟೋಬರ್‌ 15ರಿಂದ 2,000 ರೂಗಿಂತ ಹೆಚ್ಚಿನ ಮೊತ್ತದ ಕೆಲವು UPI ವಹಿವಾಟುಗಳಿಗೆ ಪ್ರಸ್ತಾವಿತ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ಜಾರಿಯಾಗಲಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌..

'ನಾಯಿಯನ್ನು ಲಿಫ್ಟ್‌ಗೆ ಕರೆತರಬೇಡಿ' ಎಂದಿದ್ದಕ್ಕೆ ಜಗಳ; ಶಿಕ್ಷಕಿಗೆ ಮಹಿಳೆಯಿಂದ ಹಲ್ಲೆ, Video Viral
ದೇಶ

'ನಾಯಿಯನ್ನು ಲಿಫ್ಟ್‌ಗೆ ಕರೆತರಬೇಡಿ' ಎಂದಿದ್ದಕ್ಕೆ ಜಗಳ; ಶಿಕ್ಷಕಿಗೆ ಮಹಿಳೆಯಿಂದ ಹಲ್ಲೆ, Video Viral

ಇಂದಿರಾಪುರಂನ ಶಾಲೆಯಿಂದ ಮನೆಗೆ ಮರಳುತ್ತಿದ್ದ ಶಿಕ್ಷಕಿ ಹಿನಾ ಬಾರಿ ಅವರು ಸೊಸೈಟಿಯ ಲಿಫ್ಟ್‌ಗೆ ಪ್ರವೇಶಿಸಿದಾಗ, ಶ್ವೇತಾ ಸುಬೆ ಎಂಬ ಮಹಿಳೆ ತನ್ನ ಸಾಕು ನಾಯಿಯೊಂದಿಗೆ ಲಿಫ್ಟ್‌ನಲ್ಲಿದ್ದರು.

Uttar Pradesh: ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ; ಭುಜದ ಮೇಲೆ ಹೊತ್ತು ಮೆರವಣಿಗೆ! Video
ದೇಶ

Uttar Pradesh: ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ; ಭುಜದ ಮೇಲೆ ಹೊತ್ತು ಮೆರವಣಿಗೆ! Video

ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸುಶೀಲ್ ಪ್ರಜಾಪತಿಯನ್ನು ಆತ ಬೆಂಬಲಿಗರು ಜೈಲಿನ ಹೊರಗೆ ಹಾರ ಹಾಕಿ ಭುಜದ ಮೇಲೆ ಹೊತ್ತು ಮೆರವಣಿದೆ ಮಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಗಾಜಿಯಾಬಾದ್: ಗೌರ್ ಗ್ರೀನ್ ಅವೆನ್ಯೂ ಅಪಾರ್ಟ್ ಮೆಂಟ್ ನಲ್ಲಿ ಭಾರೀ ಅಗ್ನಿ ಅವಘಡ; ಹಲವು ಫ್ಲ್ಯಾಟ್‌ಗಳು ಭಸ್ಮ; Video
ದೇಶ

ಗಾಜಿಯಾಬಾದ್: ಗೌರ್ ಗ್ರೀನ್ ಅವೆನ್ಯೂ ಅಪಾರ್ಟ್ ಮೆಂಟ್ ನಲ್ಲಿ ಭಾರೀ ಅಗ್ನಿ ಅವಘಡ; ಹಲವು ಫ್ಲ್ಯಾಟ್‌ಗಳು ಭಸ್ಮ; Video

ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂಬತ್ತನೇ ಮಹಡಿಯ ಫ್ಲ್ಯಾಟ್‌ನಲ್ಲಿ ಬೆಂಕಿ ಹೊತ್ತಿ ಉರಿಯಲಾರಂಭಿಸಿ ಮೇಲಿನ10ನೇ ಮಹಡಿಯವರೆಗೂ ವ್ಯಾಪಿಸಿದೆ.

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ರೂ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!
ದೇಶ

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ರೂ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಉಳಿತಾಯ ಎನ್ನುವುದು ಇಲ್ಲದೇ ಹೋದರೆ ಎಂತಹ ದೊಡ್ಡ ಸಂಬಳ ಕೂಡ ಮನಷ್ಯನನ್ನು ಸಂಕಷ್ಟಗಳಿಂದ ರಕ್ಷಿಸಲಾರದು ಎಂಬುದಕ್ಕೆ ಇದು ದೊಡ್ಡ ನಿದರ್ಶನವಾಗಿದೆ.

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ; Video
ದೇಶ

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ; Video

ಪೊಲೀಸರು ಸ್ಥಳಕ್ಕೆ ಆಗಮಿಸಿ ನೋಡಿದಾಗ ಚೇತನ್ ಕುಮಾರ್ ಎಂಬುವವರ ಪುತ್ರಿಯರಾದ ನಿಶಿಕಾ (16ವ), ಪ್ರಾಚಿ (14ವ) ಮತ್ತು ಪಖಿ (12ವ) ಎಂಬುವವರು ನೆಲ ಮಹಡಿಗೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿದ್ದರು.

ಚಪಾತಿ ಹಿಟ್ಟಿನ ಮೇಲೆ 'ಉಗುಳಿದ' ಫೈಜಾನ್, ಹೋಟೆಲ್ ಮಾಲೀಕ ಅಮ್ಜಾದ್ ಬಂಧನ
ದೇಶ

ಚಪಾತಿ ಹಿಟ್ಟಿನ ಮೇಲೆ 'ಉಗುಳಿದ' ಫೈಜಾನ್, ಹೋಟೆಲ್ ಮಾಲೀಕ ಅಮ್ಜಾದ್ ಬಂಧನ

ಈ ಸಂಬಂಧ ಗೋವಿಂದಪುರದ ಶಿವ ಮಂದಿರದ ಅರ್ಚಕ ಆಚಾರ್ಯ ಶಿವಕಾಂತ್ ಪಾಂಡೆ ಅವರು ನೀಡಿದ ಔಪಚಾರಿಕ ದೂರಿನ ಮೇರೆಗೆ ಕವಿನಗರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ದೆಹಲಿ ಅಲ್ಲವೇ ಅಲ್ಲ: ನವೆಂಬರ್ ನಲ್ಲಿ ಇದೇ ದೇಶದ ಅತ್ಯಂತ ಹೆಚ್ಚಿನ ಮಾಲಿನ್ಯ ನಗರ! ಬೆಂಗಳೂರಿಗೆ ಎಷ್ಟನೇ ಸ್ಥಾನ?
ದೇಶ

ದೆಹಲಿ ಅಲ್ಲವೇ ಅಲ್ಲ: ನವೆಂಬರ್ ನಲ್ಲಿ ಇದೇ ದೇಶದ ಅತ್ಯಂತ ಹೆಚ್ಚಿನ ಮಾಲಿನ್ಯ ನಗರ! ಬೆಂಗಳೂರಿಗೆ ಎಷ್ಟನೇ ಸ್ಥಾನ?

ರಾಜ್ಯ ಮಟ್ಟದಲ್ಲಿ ರಾಜಸ್ಥಾನ ಅತಿ ಹೆಚ್ಚು ಮಾಲಿನ್ಯ ನಗರಗಳನ್ನು ಹೊಂದಿದ್ದು, ನವೆಂಬರ್‌ನಲ್ಲಿ 34 ನಗರಗಳ ಪೈಕಿ 23 ನಗರಗಳು ರಾಷ್ಟ್ರೀಯ ಮಿತಿಯನ್ನು ಮೀರಿದೆ.

38 ಸೆಕೆಂಡ್ ನಲ್ಲಿ ಯುವತಿಗೆ 8 ಬಾರಿ ಕಪಾಳ ಮೋಕ್ಷ! ಕಾರಣ Stray Dogs
ದೇಶ

38 ಸೆಕೆಂಡ್ ನಲ್ಲಿ ಯುವತಿಗೆ 8 ಬಾರಿ ಕಪಾಳ ಮೋಕ್ಷ! ಕಾರಣ Stray Dogs

ತನ್ನ ನಿರ್ಧಾರ ಸಡಿಲಗೊಳಿಸಿದ್ದ ಸುಪ್ರೀಂ ಕೋರ್ಟ್ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿ ನಾಯಿಗಳನ್ನು ಮತ್ತೆ ಅದೇ ಜಾಗದಲ್ಲಿ ಬಿಡಬಹುದು ಎಂದು ಹೇಳಿತ್ತು.