ಗಾಣಗಾಪುರ

ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಮೂಲಸೌಕರ್ಯ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕಲಬುರಗಿ ಜಿಲ್ಲೆಯ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಶ್ರೀ ದತ್ತಾತ್ರೇಯ ದೇವಾಲಯಕ್ಕೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ವಿಚಾರ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕದಲ್ಲಿದೆ ಗುರುಗಳ ಗುರು ದತ್ತಾತ್ರೇಯರು ನೆಲೆಸಿರುವ ಶ್ರೀಕ್ಷೇತ್ರ! ಅದು ಯಾವುದು ಗೊತ್ತಾ?
ಸನಾತನ ಧರ್ಮದಲ್ಲಿ ಗುರುವಿಗೆ ಎಲ್ಲದಕ್ಕಿಂತ ಶ್ರೇಷ್ಠ ಸ್ಥಾನವಿದೆ. ಹಾಗಾಗಿಯೇ ಗುರುವನ್ನು ಬ್ರಹ್ಮ ವಿಷ್ಣು ಮಹೇಶ್ವ ಎಂಬ ತ್ರಿಮೂರ್ತಿಗಳ ಸ್ವರೂಪ ಎಂದು ಬಣ್ಣಿಸಲಾಗಿದೆ.

