ರಾಜ್ಯಗಾಣಿಗ ಮಠ ಅನುದಾನಕ್ಕೂ ಕಮಿಷನ್: ಸ್ವಾಮೀಜಿ ಆರೋಪ; ಸಚಿವ ಶಿವರಾಜ್ ತಂಗಡಗಿ ವಿರುದ್ಧ JDS ತೀವ್ರ ಕಿಡಿ
ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಅನುದಾನ ಬಿಡುಗಡೆ ಮಾಡಲು ಸಚಿವ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್ ಕಮಿಷನ್ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ.