ಗಾಯಕಿ ಮೇರಿ ಮಿಲ್ಬೆನ್

RSS ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ! Video
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಮಂಗಳವಾರ ಅಮೆರಿಕಕ್ಕೆ ಆಗಮಿಸಿರುವ ಭಾಗವತ್, ಆಗಸ್ಟ್ 29 ರಂದು ಪ್ರಸಿದ್ಧ ಎಂಎಸ್‌ಜಿ (MSG) ಯಲ್ಲಿ ಸುಮಾರು 5,000 ಜನರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

“ಶಾಂತಿಯ ಹಾದಿ, ಪ್ರಜಾಪ್ರಭುತ್ವದ ನಿಜವಾದ ಕೆಲಸ”: ಭಾರತದ CAA ಜಾರಿ ಕುರಿತು ಅಮೆರಿಕ ನಟಿ ಮಾತು!
ಭಾರತ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅಮೆರಿಕದ ಖ್ಯಾತ ನಟಿಯೊಬ್ಬರು ಮುಕ್ತಕಂಠದಿಂದ ಶ್ಲಾಘಿಸಿದ್ದು, “ಶಾಂತಿಯ ಹಾದಿ, ಪ್ರಜಾಪ್ರಭುತ್ವದ ನಿಜವಾದ ಕೆಲಸ” ಎಂದು ಬಣ್ಣಿಸಿದ್ದಾರೆ.

'ಜನ ಗಣ ಮನ' ಹಾಡಿ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ 'ಗಾಯಕಿ ಮೇರಿ ಮಿಲ್ಬೆನ್'
ಅಮೆರಿಕ ಪ್ರವಾಸದ ಸಮಾರೋಪ ಕಾರ್ಯಕ್ರಮದಲ್ಲಿ ವಿದೇಶಿ ಗಾಯಕಿಯೊಬ್ಬರು ಭಾರತದ ರಾಷ್ಟ್ರಗೀತೆ ಜನಗಣ ಮನ ಹಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಿದ ಘಟನೆ ನಡೆದಿದೆ.

