ರಾಜ್ಯಪಟಾಕಿ ಹಚ್ಚುವ ವೇಳೆ ದುರಂತ: ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ
ಸರ್ಕಾರ, ಗಣ್ಯರು, ವೈದ್ಯರು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚುವ ವೇಳೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಸಾರ್ವಜನಿಕರಿಗೆ ಎಷ್ಟೇ ಹೇಳಿದರೂ ದೀಪಾವಳಿ ಆಚರಣೆ ವೇಳೆ ಪಟಾಕಿ ದುರಂತಗಳು ಪ್ರತಿವರ್ಷ ಪುನರಾವರ್ತನೆಯಾಗುತ್ತದೆ.