ರಾಜಕೀಯಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಷ್ಟೇ ಲಾಯಕ್ಕು: ಶಾಮನೂರು ಶಿವಶಂಕರಪ್ಪ ಹೇಳಿಕೆ, ವ್ಯಾಪಕ ಟೀಕೆ
‘ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಕೇವಲ ಅಡುಗೆ ಮಾಡಲಷ್ಟೇ ಲಾಯಕ್ಕು’ ಎಂದು ಹೇಳುವ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ವಿವಾದ ಸೃಷ್ಟಿಸಿದ್ದಾರೆ. ಶಿವಶಂಕರಪ್ಪ ಅವರ ಹೇಳಿಕೆಗೆ ವಿವಿಧ ವಲಯಗಳಿಂದ ತೀವ್ರ ಟೀಕೆ ವ್ಯಕ್ತವಾಗಿದೆ.