ಗಾಯದ ಸಮಸ್ಯೆ

ಬಾರ್ಡರ್-ಗವಾಸ್ಕರ್ ಟ್ರೋಫಿ: ಕಾಂಗರೂಗಳಿಗೆ ಮತ್ತೊಂದು ಆಘಾತ: ಗಾಯಾಳು ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಔಟ್!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧತೆ ನಡೆಸಿದ್ದು, ಈ ನಡುವೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ.

ಐಪಿಎಲ್-2022 ಸೀಜನ್ ನಿಂದಲೂ ಇಂಗ್ಲೆಂಡ್ ಸ್ಟಾರ್ ಬೌಲರ್ ಜೋಫ್ರೆ ಆರ್ಚರ್ ದೂರ
ಐಪಿಎಲ್ – 2022 ಸೀಜನ್ ಮೆಗಾ ಹರಾಜು ಫೆಬ್ರವರಿಯಲ್ಲಿ ನಡೆಯಲಿದೆ. ಆದರೆ ಇಂಗ್ಲೆಂಡ್ ಸ್ಟಾರ್ ವೇಗಿ ಜೋಫ್ರೆ ಆರ್ಚರ್ ಮೆಗಾ ಹರಾಜಿನಿಂದ ದೂರ ಉಳಿಯಲಿದ್ದಾರೆ.

ಆಸ್ಟ್ರೇಲಿಯನ್ ಓಪನ್: ಗಾಯದಿಂದ ಬಳಲಿದ ಸಾನಿಯಾ ಮಿರ್ಜಾ ಟೂರ್ನಿಯಿಂದ ಹೊರಕ್ಕೆ
ತಾಯಿಯಾದ ಬಳಿಕ ಇದೇ ಮೊದಲ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಟ್ಟಿರುವ ಸಾನಿಯಾ ಮಿರ್ಜಾ ಅವರು ಆರಂಭದಲ್ಲೇ ನಿರಾಸೆ ಅನುಭವಿಸಿದ್ದಾರೆ.

ಐಪಿಎಲ್ 2019: ಡೆಲ್ಲಿಗೆ ಬಿಗ್ ಶಾಕ್, ಗರಿಷ್ಠ ವಿಕೆಟ್ ಟೇಕರ್ ಬೌಲರ್ ಟೂರ್ನಿಯಿಂದಲೇ ಔಟ್!
ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ನೇರಳೆ ಬಣ್ಣದ ಕ್ಯಾಪ್ ಗೌರವಕ್ಕೆ ಪಾತ್ರರಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾರಕ ವೇಗಿ ಕಗಿಸೋ ರಬಾಡಾ ಗಾಯದ ಸಮಸ್ಯೆಗೆ ತುತ್ತಾಗಿ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

