ಗಾಯಬ್

ಮೋದಿ ಚಿತ್ರ ವಿರೂಪಗೊಳಿಸಿ ಪೋಸ್ಟ್: ವಿವಾದ ಬೆನ್ನಲ್ಲೇ 'ಗಾಯಬ್' ಟ್ವೀಟ್ ಡಿಲೀಟ್ ಮಾಡಿದ ಕಾಂಗ್ರೆಸ್
‘ಬಂಧ್ಗಲಾ ಕುರ್ತಾ, ಚುಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ 'ಗಾಯಾಬ್' (ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡಿತ್ತು. ಇದಕ್ಕೆ ಪಾಕಿಸ್ತಾನದ ಮಾಜಿ ಸಚಿವ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಮೋದಿ ಚಿತ್ರ ವಿರೂಪಗೊಳಿಸಿ ಪೋಸ್ಟ್: ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ
ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಅವರ ಹೇಳಿಕೆ ನಮ್ಮ ಹೇಳಿಕೆಯಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸ್ಪಷ್ಟವಾಗಿ ಹೇಳಿದ್ದಾರೆ. ಅಂದಮೇಲೆ ಇವರಿಗೆಲ್ಲ ಯಾವ ಮರ್ಯಾದೆ ಉಳಿದಿದೆ?

