ಗಾಯಾಳುಗಳು

ಕಲಬುರಗಿ ಬಳಿ ಭೀಕರ ಅಪಘಾತ: ಆಟೋ-ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ; ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು!
ರಾಜ್ಯ

ಕಲಬುರಗಿ ಬಳಿ ಭೀಕರ ಅಪಘಾತ: ಆಟೋ-ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ; ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು!

ಚಿತ್ತಾಪುರ ತಾಲೂಕಿನ ವಾಡಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ವಾಡಿ ಪಟ್ಟಣದ ಶರಣಮ್ಮ ಸಿಂಘೆ (30) ಆಕೆಯ ಮೂರು ತಿಂಗಳ ಮಗ ರಾಘವೇಂದ್ರ ಸಿಂಘೆ ಎಂದು ಗುರುತಿಸಲಾಗಿದೆ.

ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ
ರಾಜ್ಯ

ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಒಟ್ಟು 26 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಪ್ಪಳ: ಲಾರಿ ಡಿಕ್ಕಿ; ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್; ಒಂದೇ ಕುಟುಂಬದ ಆರು ಮಂದಿ ದುರ್ಮರಣ! Video
ರಾಜ್ಯ

ಕೊಪ್ಪಳ: ಲಾರಿ ಡಿಕ್ಕಿ; ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್; ಒಂದೇ ಕುಟುಂಬದ ಆರು ಮಂದಿ ದುರ್ಮರಣ! Video

ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಮಲ್ಪೆ: ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಪ್ರವಾಸಿಗರು ಸಾವು!
ರಾಜ್ಯ

ಮಲ್ಪೆ: ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಪ್ರವಾಸಿಗರು ಸಾವು!

ಘಟನೆಯಿಂದ ಬದುಕುಳಿದ ಒಬ್ಬ ಪ್ರಯಾಣಿಕ ಎಲ್ಲಾ ಪ್ರಯಾಣಿಕರಿಗೆ ಲೈಫ್ ಜಾಕೆಟ್‌ಗಳನ್ನು ನೀಡಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದರು, ಆದರೆ ಪೊಲೀಸರು ಇನ್ನೂ ಆ ಹೇಳಿಕೆಯನ್ನು ಪರಿಶೀಲಿಸಬೇಕಾಗಿದೆ.

ಬೆಂಗಳೂರು: ಪ್ರಸಿದ್ಧ ಇಸ್ಕಾನ್ ದೇವಾಲಯದ 'ಸ್ಕೈವಾಕ್' ಬಳಿ ಬೆಂಕಿ, ತಪ್ಪಿದ ಅನಾಹುತ!
ರಾಜ್ಯ

ಬೆಂಗಳೂರು: ಪ್ರಸಿದ್ಧ ಇಸ್ಕಾನ್ ದೇವಾಲಯದ 'ಸ್ಕೈವಾಕ್' ಬಳಿ ಬೆಂಕಿ, ತಪ್ಪಿದ ಅನಾಹುತ!

ಸ್ಕೈವಾಕ್ ನಲ್ಲಿ ಹಾಕಿದ್ದ ಜಾಹಿರಾತು ಬ್ಯಾನರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.

ಸ್ಪೇನ್ ನಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ: 21 ಮಂದಿ ದುರ್ಮರಣ, 73 ಮಂದಿಗೆ ಗಾಯ! Video
ವಿದೇಶ

ಸ್ಪೇನ್ ನಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ: 21 ಮಂದಿ ದುರ್ಮರಣ, 73 ಮಂದಿಗೆ ಗಾಯ! Video

ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್‌ಗೆ ಜಿಗಿದಿದ್ದು, ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ

'ಕಡತಗಳು ಟೇಬಲ್‌ನಿಂದ ಟೇಬಲ್‌ಗೆ ವರ್ಗವಾಗುತ್ತಿರುವಾಗಲೇ ಸುವರ್ಣ ಸಮಯ ಕಳೆದು ಹೋಗುತ್ತಿದೆ': HDKಗೆ ರವಿಕುಮಾರ್ ಟಾಂಗ್
ರಾಜ್ಯ

'ಕಡತಗಳು ಟೇಬಲ್‌ನಿಂದ ಟೇಬಲ್‌ಗೆ ವರ್ಗವಾಗುತ್ತಿರುವಾಗಲೇ ಸುವರ್ಣ ಸಮಯ ಕಳೆದು ಹೋಗುತ್ತಿದೆ': HDKಗೆ ರವಿಕುಮಾರ್ ಟಾಂಗ್

ಕೇಂದ್ರ ಸರ್ಕಾರವು ಮೂಲತಃ ಮಂಡ್ಯಕ್ಕೆ ಲೆವೆಲ್-2 ಟ್ರಾಮಾ ಸೆಂಟರ್ ಮಂಜೂರು ಮಾಡಿತ್ತು. ಆದರೆ ಭೂಮಿ ಲಭ್ಯವಿಲ್ಲದ ಕಾರಣ, ಅವರು ಅದನ್ನು ಸುಮಾರು 35-40 ಕಿ.ಮೀ ದೂರದಲ್ಲಿರುವ ಮೈಸೂರಿಗೆ ಸ್ಥಳಾಂತರಿಸಲಾಗಿತ್ತು.

ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ; ಇಬ್ಬರ ಸ್ಥಿತಿ ಗಂಭೀರ!
ರಾಜ್ಯ

ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ; ಇಬ್ಬರ ಸ್ಥಿತಿ ಗಂಭೀರ!

ನಗರದ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಬಂದಂತೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಮಂದಿ ಸಾವು, 10 ಜನರಿಗೆ ಗಾಯ!
ವಿದೇಶ

ನೇಪಾಳದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಮಂದಿ ಸಾವು, 10 ಜನರಿಗೆ ಗಾಯ!

ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 500 ಕಿಮೀ ದೂರದಲ್ಲಿರುವ ರುಕುಮ್ ಪಶ್ಚಿಮ ಜಿಲ್ಲೆಯ ಬಾಫಿಕೋಟ್‌ನ ಝರ್ಮಾರೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.