'ಉದ್ಯಾನ ನಗರಿ’ ಎಂದು ಪ್ರಸಿದ್ಧವಾಗಿದ್ದ ಬೆಂಗಳೂರು ಈಗ ‘ಗಾರ್ಬೇಜ್ ಸಿಟಿ’ ಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.